30.1 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.8: ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇವರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026 ಹಾಗೂ ಗೋ ಪೂಜಾ ಉತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ 2026

ಕಾರ್ಯಕ್ರಮವು ನ.8ರಂದು ಅಪರಾಹ್ನ 12.00 ರಿಂದ ಬಸ್ ನಿಲ್ದಾಣ ಬೆಳ್ತಂಗಡಿಯಲ್ಲಿ ನಡೆಯಲಿದೆ.

ಭಾಗವಹಿಸುವ ತಂಡಗಳು ನ. 05ರೊಳಗೆ ಹೆಸರನ್ನು ನೋಂದಾಯಿಸುವುದು. ಸಂಪರ್ಕ: +91 82771 65541

Related posts

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!