24.4 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ಚಿಕಿತ್ಸೆಗೆ ನೆರವು

ವೇಣೂರು: ಪಡ್ಡoದಡ್ಕ ಜಮಾತಿಗೆ ಒಳಪಟ್ಟ ಸದ್ಯ ಮೂಡಬಿದ್ರಿ ಕೋಟೆಬಾಗಿಲಿನಲ್ಲಿ ವಾಸವಾಗಿರುವ ಉಸ್ಮಾನ್ ಎಂಬವರ ಚಿಕಿತ್ಸೆ ಗಾಗಿ ಅ. 16 ರಂದು ಮನೆಗೆ ಭೇಟಿ ನೀಡಿ ರೂ.37000 ಧನಸಹಾಯ ನೀಡಲಾಯಿತು.


ಈ ಸಂದರ್ಭದಲ್ಲಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು, ಮಸೀದಿ ನಿಕಟಪೂರ್ವ ಅಧ್ಯಕ್ಷ ಇಸ್ಮಾಯಿಲ್, ಕೆ ಪೆರಿಂಜೆ, ಎಸ್ಕಿಎಸ್ ಎಸ್ ಎಫ್ ಅಧ್ಯಕ್ಷ ರಜಾಕ್ ಎಸ್ ಕೆ, ಉದ್ಯಮಿ ಮನ್ಸೂರ್ ಮೂಡಬಿದ್ರಿ, ಶಬ್ಬೀರ್ ಪಡ್ಡ, ಅಹ್ಮದ್ ಕಟ್ಟೆ ಜಿ ಎಂ ಸೈಪುಲ್ಲಾ ಉಪಸ್ಥಿತರಿದ್ದರು.

Related posts

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!