31 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿ ಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿಯ ಸಭೆಯು ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಕಂಕನಾಡಿ ಗರಡಿಯಲ್ಲಿ ನಡೆಯಿತು.

ದೇಯಿ ಬೈದೇತಿ ಆರೋಗ್ಯ ಕೇಂದ್ರದ ಕಟ್ಟಡದ ಕಾಮಗಾರಿಯ ಅಭಿವೃದ್ಧಿ ಬಗ್ಗೆ ಪೂರಕ ಚರ್ಚೆ ನಡೆದು, ಕ್ಷೇತ್ರದ ಯಕ್ಷಗಾನದ ಬಗ್ಗೆ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸಭೆಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ಕೆ ಚಿತ್ತರಂಜನ್, ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಡಾ. ರಾಜಾರಾಮ್ ಕೆಬಿ ಉಪಾಧ್ಯಕ್ಷ ಶೈಲೇಂದ್ರ ಸುವರ್ಣ, ಕೋಶಾಧಿಕಾರಿ ಹರೀಶ್ ಸಾಲಿಯಾನ್ ಬಜಗೋಳಿ, ಹರೀಶ್ ಪೂಜಾರಿ ಬೈಲಾಬರಿ ನಾರಾಯಣ ಮಚ್ಚಿನ, ಜಯ ವಿಕ್ರಂ ಕಲ್ಲಾಪು, ಜಯರಾಮ ಪೂಜಾರಿ ಬೆಳುವಾಯಿ ಹಾಗೂ ಇತರ ಗಣ್ಯರು ಹಾಜರಿದ್ದರು. ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ ವಂದಿಸಿದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya
error: Content is protected !!