31 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗ್ರಾಮ ಪಂಚಾಯತ್‌ ನಲ್ಲಿ ವಿಶೇಷ ಗ್ರಾಮಸಭೆʼ

ನಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ ಮತ್ತು ರಾಜ್ಯ ಹಣಕಾಸು ಆಯೋಗ ಅನುದಾನದ 2026-27 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ʼವಿಶೇಷ ಗ್ರಾಮಸಭೆʼ ಯು ಅ.19ರಂದು ನಡ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಶಿಕ್ಷಣ ಸಂಯೋಜಕರು ಚೇತನಾಕ್ಷಿ ಭಾಗವಹಿಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಂ, ರಾಜೀವ್ ಸಾಲ್ಯಾನ್, ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ಸಂಯೋಜಕರು ಹಾಗೂ ತಂಡದವರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸಿಬ್ಬಂದಿಗಳು ಭಾಗವಹಿಸಿದರು.

Related posts

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ : ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಭೇಟಿಗೆ ದಲಿತ ನಾಯಕರ ಸಭೆಯಲ್ಲಿ ನಿರ್ಧಾರ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!