31 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಎಕ್ಸೆಲ್ ಟ್ರೋಫಿ ಮಕ್ಕಳ ಅಂತರ ಶಾಲಾ ಚದುರಂಗ ಸ್ಪರ್ಧೆ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೊ ಸ್ಕೂಲ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ ಸ್ಪರ್ಧೆಯು ಅ. 25ರಂದು ಎಕ್ಸೆಲ್ ಟೆಕ್ನೊ ಸ್ಕೂಲ್‌ನಲ್ಲಿ ನಡೆಯಲಿದೆ.

ಸ್ಪರ್ಧೆಯು 7, 9, 11, 13 ಮತ್ತು 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿ ವಿಭಾಗದಲ್ಲಿ 10 ಬಾಲಕರಿಗೆ ಹಾಗೂ 7 ಬಾಲಕಿಯರಿಗೆ ಬಹುಮಾನ ನೀಡಲಾಗುವುದು. ಒಟ್ಟು ರೂ.15,020 ನಗದು ಬಹುಮಾನಗಳನ್ನು ವಿತರಿಸಲಾಗುವುದು.

ಚದುರಂಗ ಕ್ರೀಡೆಯ ಮೂಲಕ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾರ್ಕಿಕ ಚಿಂತನೆ ಹಾಗೂ ಬೌದ್ಧಿಕ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9731230323 ಸಂಖ್ಯೆಯನ್ನು ಸಂಪರ್ಕಿಸಬಹುದು.

Related posts

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!