32.8 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ತೆನೆ ತುಂಬಿಸುವ ಕಾರ್ಯ ಹಾಗೂ ವಾಹನ ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿ ವಿಜಯ ದಶಮಿಯ ಪ್ರಯುಕ್ತ ತೆನೆ ತುಂಬಿಸುವ ಕಾರ್ಯಕ್ರಮವು ನಡೆಯಿತು.

ಬೆಳಿಗ್ಗೆ ಗಣಹೋಮ, ಭಜನಾ ಕಾರ್ಯಕ್ರಮ, ವಾಹನ ಪೂಜೆ ಮಾಡಿಸಿ ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಸಾಹಿತ್ಯ ಸಂಭ್ರಮ”

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!