25.5 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ; ಮಹಿಳೆಗೆ ಕಾರು ಡಿಕ್ಕಿ ಗಂಭೀರ ಗಾಯ

ಕುವೆಟ್ಟು: ಮದ್ದಡ್ಕ ಸಮೀಪದ ಕಿನ್ನಿಗೋಳಿ ಎoಬಲ್ಲಿ ಅ 20 ರoದು ಸoಜೆ‌ ರಸ್ತೆ ದಾಟುವಾಗ ಕಾರು ಡಿಕ್ಕಿ ಕಿನ್ನಿಗೋಳಿ ಎರoಗಲ್ಲು ಸಮೀಪದ ಮಹಿಳೆಗೆ ಗoಬೀರ ಗಾಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ಕಾರು ಮoಗಳೂರು ಕಡೆಯಿಂದ ಬರುತ್ತಿದ್ದು ಮಹಿಳೆ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬಸ್ಸ್ ನಿoದ ಇಳಿದು ರಸ್ತೆ ದಾಟುವಾಗ ಘಟನೆ ನಡೆದಿದೆ ಎನ್ನಲಾಗಿದೆ

Related posts

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿ ಸಭೆ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
error: Content is protected !!