32.7 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯುಧ ಪೂಜೆ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯುಧ ಪೂಜೆಯ ಪ್ರಯುಕ್ತ ವಾಹನ ಪೂಜೆ ನೆರವೇರಿತು.

100ಕ್ಕೂ ಅಧಿಕ ದ್ವಿಚಕ್ರ, ತ್ರಿಚಕ್ರ, ಕಾರು, ಇನ್ನಿತರ ವಾಹನಗಳು ಪೂಜೆಯಲ್ಲಿ ಪಾಲ್ಗೊಂಡಿದ್ದವು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!