32.8 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಂಪೇಗೌಡ ಪ್ರಶಸ್ತಿ ಪುರಸ್ಕೃತೆ ಲೋಕೇಶ್ವರಿ ವಿನಯಚಂದ್ರ ರವರಿಗೆ ಶ್ರೀ ವಿದ್ಯಾಸರಸ್ವತಿ ಮಹಿಳಾ ಮಂಡಲ ವತಿಯಿಂದ ಸನ್ಮಾನ

ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪಡೆದ ಸಮಾಜ ಸೇವಕಿ 40ವರ್ಷ ಸತತವಾಗಿ ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಇದರ ಅಧ್ಯಕ್ಷರಾದ ಲೋಕೇಶ್ವರಿ ವಿನಯಚಂದ್ರ ರವರಿಗೆ ಶ್ರೀ ವಿದ್ಯಾಸರಸ್ವತಿ ಮಹಿಳಾ ಮಂಡಲ ವತಿಯಿಂದ ಸನ್ಮಾನಿಸಲಾಯತು.

ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಉಪಾಧ್ಯಕ್ಷೆ ಶಮಾ ಪರಾಂಜಪೆ, ಕಾರ್ಯದರ್ಶಿ ಭಾರತಿ ಉದ್ದಾರ, ಕೋಶಾಧಿಕಾರಿ ಶ್ರೀಮತಿ ಸಂಧ್ಯಾ ಕಿರಣ್ ಹೆಬ್ಬಾರ್, ಜೊತೆ ಕಾರ್ಯದರ್ಶಿ ನಳಿನಿ ಶ್ರೀಧರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಖಾ ಮಂಜುನಾಥ್, ಲಿಸ್ಸಿ ಜಾರ್ಜ್, ಸೌಮ್ಯ ನಾಯ್ಕ, ಶಿಭಾ ಜಾರ್ಜ್, ರುಕ್ಮಿಣಿ, ಮುಖ್ಯ ಸಲಹೆಗಾರರಾದ ವರಧಾಬಾಯಿ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya
error: Content is protected !!