27.4 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ ವತಿಯಿಂದ ನವರಾತ್ರಿ ಉತ್ಸವ, ವಾಹನ ಪೂಜೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ನವರಾತ್ರಿ ಉತ್ಸವ ಶ್ರೀ ರಾಮ ಭಜನಾ ಮಂದಿರದ ವಠಾರದಲ್ಲಿ ವಾಹನ ಪೂಜೆ ಅರ್ಚಕರಾದ ರಾಘವೇಂದ್ರ ಭಟ್ ಮಠ ಇವರ ನೇತೃತ್ವದಲ್ಲಿ ಭಜನಾ ಮಂದಿರದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ವಾಹನ ಪೂಜೆ ನಡೆಯಿತು.

ಈ ವೇಳೆ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ ಹಾಗೂ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!