27.4 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಕ್ಕಳಿಗೆ ಚಟುವಟಿಕೆಗಳ ಮೂಲಕ ಜ್ಞಾನಾರ್ಜನೆ

ಬೆಳ್ತಂಗಡಿ: ಶ್ರೀ ಭದ್ರಕಾಳಿ ಭಜನಾ ಮಂಡಳಿ ಯುವಕೇಸರಿ ಬಳಗ, ಮಾರಿಗುಡಿ ಕಿಲ್ಲೂರು ಇಲ್ಲಿನ ಕುಣಿತ ಭಜನಾ ಮಂಡಳಿಯ ಮಕ್ಕಳು, ತಂಡದ ಸಂಚಾಲಕಿ ಶ್ರೀಮತಿ ಸೌಮ್ಯ ಹಾಗೂ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಶ್ರೀಮತಿ ರಶ್ಮಿತಾ ಅವರು ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋ ಅವರು ಮಕ್ಕಳಿಗೆ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವರ್ಧನೆಗೆ ಪ್ರೋತ್ಸಾಹ ನೀಡಿದರು. ಮಕ್ಕಳು ವಿವಿಧ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂತಸದಿಂದ ಸಮಯ ಕಳೆದರು.

ಮಕ್ಕಳು ಉತ್ತಮ ವಿದ್ಯಾಭ್ಯಾಸದೊಂದಿಗೆ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಹಾಗೂ ಅವರ ಮುಂದಿನ ಭವಿಷ್ಯ ಸುಖಕರವಾಗಿರಬೇಕು ಎಂಬ ಹಾರೈಕೆಯೊಂದಿಗೆ ಅಲ್ಫೋನ್ಸ್ ಫ್ರಾಂಕೋ ಅವರು ಮಕ್ಕಳಿಗೆ ಸ್ಮರಣಿಕೆಗಳನ್ನು ನೀಡಿ ಶುಭ ಹಾರೈಸಿದರು.

Related posts

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!