ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇಲ್ಲಿನ ಮಾಜಿ ಅಧ್ಯಕ್ಷ ಎಸ್.ಪಿ. ಜನಾರ್ದನ್ (72) ಅವರು ಅಲ್ಪಕಾಲದ ಅಸೌಖ್ಯದಿಂದ ಅ. 22ರಂದು ಮೂಡಬಿದಿರೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.












