23.8 C
ಪುತ್ತೂರು, ಬೆಳ್ತಂಗಡಿ
October 23, 2026
Uncategorized

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನವರಾತ್ರಿ ಪ್ರಯುಕ್ತ ಹರಿಕಥೆ

ಬೆಳ್ತಂಗಡಿ: ನವರಾತ್ರಿ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವಮಿಯಂದು ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಂದ ‘ನಳ ದಮಯಂತಿ ‘ಹರಿಕಥಾ ಕಾಲಕ್ಷೇಪವು ನಡೆಯಿತು. ಮೃದಂಗದಲ್ಲಿ ಅಮೋಘ ಕುಂಟಿನಿ ಮತ್ತು ಸಹಗಾಯನದಲ್ಲಿ ಸುವರ್ಣ ಕುಮಾರಿ ಹಾಗೂ ಸುಮಂಗಲ ಅವರು ಭಾಗವಹಿಸಿದ್ದರು. ಮುಖ್ಯ ಅರ್ಚಕ ಅಶೋಕ್ ಕುಮಾರ ಭಟ್ ಅಗ್ರಸಾಲೆ ಮತ್ತು ಮತ್ತು ಮೊಕ್ತೇಸರ ಬಲ್ಲಾಳ್ ಅವರು ಗೌರವಿಸಿದರು. .

Related posts

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya
error: Content is protected !!