25.9 C
ಪುತ್ತೂರು, ಬೆಳ್ತಂಗಡಿ
October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಎನ್. ಜೆ. ಕಡಂಬ ಅವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇತ್ತೀಚೆಗೆ ನಿಧನರಾದ ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ, ಹಾಗೂ ಬೆಳ್ತಂಗಡಿ ಸಿಐ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್.ಜೆ ಕಡಂಬ ರವರಿಗೆ ಸಂಘದ ವತಿಯಿಂದ ಸಂತಾಪ ಸೂಚನೆಯನ್ನು ಮೌನ ಪ್ರಾರ್ಥನೆ ಮಾಡುವ ಮೂಲಕ ನಡೆಸಲಾಯಿತು.

ಸಭೆಯಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯಕಾರ್ಯ ಧಿಕಾರಿ ಪ್ರಸಾದ್, ನಿರ್ದೇಶಕರುಗಳಾದ ಮುನಿರಾಜ ಅಜ್ರಿ , ನಾರಾಯಣ ಆಚಾರ್, ಅಶೋಕ್ ರೈ, ಕೆ ಎಂ ಶ್ರೀನಾಥ್, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ , ಪುರಂದರ, ರಮೇಶ್ ನಲ್ಕೆ , ಶ್ರೀಮತಿ ರಾಧ ಹಾಗೂ ಶ್ರೀಮತಿ ಪ್ರೇಮ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

Related posts

ಕನ್ಯಾಡಿ -2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಆಟಿಡೊಂಜಿ ದಿನ”

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜಯಶ್ರೀ ಕೆ. ಸೇವಾ ನಿವೃತ್ತಿ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya
error: Content is protected !!