23.8 C
ಪುತ್ತೂರು, ಬೆಳ್ತಂಗಡಿ
October 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸೌಜನ್ಯ ತಾಯಿ ಕುಸುಮಾವತಿಯವರ ಡಿಎನ್ಎ ಪರೀಕ್ಷೆ ಮುಕ್ತಾಯ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೌಜನ್ಯ ತಾಯಿ ಕುಸುಮಾವತಿಯವರ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಎಸ್ಐಟಿ ತನಿಖಾಧಿಕಾರಿ ಲೋಕೇಶ್ ಜಗಲಾಸರ್ ಅವರ ನೇತೃತ್ವದಲ್ಲಿ ಅ.23 ರಂದು ಸಂಜೆ 4:30 ರಿಂದ 6 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರ ತಂಡದಿಂದ ಕುಸುಮಾವತಿಯವರ ರಕ್ತದ ಮಾದರಿ(ಡಿಎನ್ಎ) ಸಂಗ್ರಹಿಸಿದ್ದಾರೆ.

ನ್ಯಾಯಾಲಯದ ಬಾಗಿಲು ಮುಚ್ಚಿ ವಿಡಿಯೋ ಚಿತ್ರಿಕರಣದ ಮೂಲಕ ವೈದ್ಯರ ತಂಡ ವಿವಿಧ ಕಿಟ್ ನಲ್ಲಿ ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ರಕ್ತದ ಮಾದರಿಯನ್ನು ಸಿಲ್ ಮಾಡಿ ಎಸ್ಐಟಿ ಗೆ ನೀಡಿದ್ದು ಇನ್ನೂ ಎಫ್ಎಸ್ಎಲ್ ವಿಭಾಗಕ್ಕೆ ಕಳುಹಿಸಿ ವರದಿ ಎಸ್ಐಟಿ ಅಧಿಕಾರಿಗಳು ಪಡೆಯಲಿದ್ದಾರೆ.

Related posts

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
error: Content is protected !!