25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್: ಪ್ರತೀ ಖರೀದಿಯ ಮೇಲೆ ಶೇ. 30ರಷ್ಟು ರಿಯಾಯಿತಿ

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್ ಇಂದಿನಿಂದ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ಶೇ.30ರಷ್ಟು ರಿಯಾಯಿತಿ ಸಿಗಲಿದೆ.

ಮಹಿಳೆಯರ ಬ್ಯಾಗ್, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!