25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ: ಬೆಳ್ತಂಗಡಿ ವಕೀಲರ ಸಂಘದಿಂದ ಗೌರವಾರ್ಪಣೆ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ದಿನದ ಪ್ರಯುಕ್ತ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ನಿಕಟ ಪೂರ್ವ ಅಧ್ಯಕ್ಷ ವಸಂತ ಮರಕಡ, ಹಿರಿಯ ನ್ಯಾಯವಾದಿ ಬಿ.ಕೆ ಧನಂಜಯ ರಾವ್ ಮತ್ತು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹಾಗೂ ಜೊತೆ ಕಾರ್ಯದರ್ಶಿ ದ. ಕ. ಜಿಲ್ಲಾ ವಕೀಲರ ಸಂಘ ನವೀನ್ ಬಿ.ಕೆ ಇವರು ಪೂಜ್ಯ ಹೆಗ್ಗಡೆಯವರನ್ನು ಭೇಟಿ ಮಾಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಂಗಳೂರು ಹೈಕೋರ್ಟ್ ಪೀಠದ ಹೋರಾಟದ ರೂಪರೇಷೆಗಳ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ದೇವಾಂಗ ಸಮಾಜದ ಪದಗ್ರಹಣ ಪ್ರತಿಭಾ ಪುರಸ್ಕಾರ

Suddi Udaya

ಪುಂಜಾಲಕಟ್ಟೆ ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಲೋಕೇಶ್ ಆಚಾರ್ಯ ನಿಧನ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya
error: Content is protected !!