25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ; ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಸಂಭ್ರಮದ ಪ್ರಯುಕ್ತ ಕ್ಷೇತ್ರದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘ ಅಧ್ಯಕ್ಷ ತುಕರಾಮ್ ಬಿ., ಪ್ರದಾನ ಕಾರ್ಯದರ್ಶಿ ಮನೋಹರ್ ಬಳಂಜ, ಆರ್ ಎನ್ ಪೂವಾಣಿ, ಬಿ.ಎಸ್ ಕುಲಾಲ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ಶ್ರೀನಿವಾಸ್ ತಂತ್ರಿ, ಪ್ರಸಾದ್ ಶೆಟ್ಟಿ ಏಣಿಂಜೆ, ಜಾರಪ್ಪ ಪೂಜಾರಿ, ದಿನೇಶ್ ಕಾಶಿಪಟ್ಣ, ಸಂಜೀವ, ಕೆ.ಎನ್ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya
error: Content is protected !!