25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ; ಪ್ಲವರ್ಸ್ & ಡೆಕೋರೇಟರ್ಸ್ ಮಾಲಕರ ಸಂಘ ಬೆಳ್ತಂಗಡಿ ವಲಯದಿಂದ ಅಭಿನಂದನೆ

ಬೆಳ್ತಂಗಡಿ : ಪ್ಲವರ್ಸ್ & ಡೆಕೋರೇಟರ್ಸ್ ಮಾಲಕರ ಸಂಘ ಬೆಳ್ತಂಗಡಿ ವಲಯದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ಲವರ್ಸ್ & ಡೆಕೋರೇಟರ್ಸ್ ಮಾಲಕರ ಸಂಘದ ಅಧ್ಯಕ್ಷ ಸೀತಾರಾಮ್ ಆರ್, ಉಪಾಧ್ಯಕ್ಷ ಸುರೇಂದ್ರ ಕುಡ್ವ, ಕಾರ್ಯದರ್ಶಿ ವಿಕ್ರಮ್ ಗೌಡ, ಸಂಘಟನಾ ಕಾರ್ಯದರ್ಶಿ ಶಶಿಕಾಂತ್, ಕೋಶಾಧಿಕಾರಿ ಗಣೇಶ್ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya
error: Content is protected !!