ಗುರುವಾಯನಕೆರೆ: ಗುರುವಾಯನಕೆರೆ ಶಿವಾಜಿನಗರದ ಸಮೀರ್ (35ವ) ಅವರು ಮಂಗಳೂರಿನಲ್ಲಿ ಹೃದಯಾಘಾತದಿಂದ ಅ. 23 ರಂದು ನಿಧನರಾಗಿದ್ದಾರೆ.
ಇವರು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯ ಟ್ಯಾಂಕರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ತಾಯಿ , ಸಹೋದರ ಮತ್ತು ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.













