25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ; ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಸಂಭ್ರಮದ ಪ್ರಯುಕ್ತ ಕ್ಷೇತ್ರದಲ್ಲಿ ಭೇಟಿಯಾಗಿ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಸದಸ್ಯರಾದ ಶೀತಲ್ ಜೈನ್, ಅಶೋಕ ಶೆಟ್ಟಿ ಲಾಯಿಲ, ಹಾಗೂ ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya
error: Content is protected !!