25.1 C
ಪುತ್ತೂರು, ಬೆಳ್ತಂಗಡಿ
October 24, 2026
Uncategorizedಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಪೂಜ್ಯ ಖಾವಂದರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತಿಯ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಪೂಜ್ಯ ಖಾವಂದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್ ಕಜೆ, ಆಡಳಿತಾಧಿಕಾರಿ ಕೀರ್ತಿನಿಧಿ, ಅಕೌಂಟೆಂಟ್ ರಿತೇಶ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!