34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಶ್ರೀ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.‌ ಶಾಲಾ ಅಧ್ಯಾಪಕ ವೃಂದ ಎಸ್ ಡಿ ಎಂ ಸಿ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹರ್ಷಿ ಶ್ರೀ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಜಿ ಪಿ ಟಿ ಅಧ್ಯಾಪಕಿ ರತ್ನ ಕೆ ಪಿ ಇವರು ವಾಲ್ಮೀಕಿ ಜಯಂತಿ ಆಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಭಾಸ್ಕರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related posts

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!