31.4 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 50ನೇ ವರ್ಷದ ಸುವರ್ಣ ಸಂಭ್ರಮ-ಪೂರ್ವಭಾವಿ ಸಭೆ: ಪಾಕಾಶಾಲೆ-ಭೋಜನಾಲಯಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಕಣಿಯೂರು, ಬಂದಾರು, ಮೊಗ್ರು ಗ್ರಾಮಗಳ ವ್ಯಾಪ್ತಿಗಳನ್ನು ಒಳಗೊಂಡ ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ೫೦ ನೇ ವರ್ಷದ ಸುರ್ವಣ ಸಂಭ್ರಮಕ್ಕೆ ಕ್ಷಣಗಣೆ ಆರಂಭವಾಗಿದ್ದು, ಸಂಘದ ರೈತ ಸಭಾಭವನದ ಅಡುಗೆಮನೆ, ವ್ಯವಸ್ಥಿತ ಊಟದ ವ್ಯವಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಂಘದ ವಠಾರದಲ್ಲಿ ಅ.26 ರಂದು ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ ಹಾಗೂ ಆಡಳಿತ ಮಂಡಳಿ ಶಿಲಾನ್ಯಾಸ ಕಾರ್ಯಕ್ರವ ನೆರವೇರಿಸಿದರು.

ಬಳಿಕ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪೂರ್ವಭಾವಿ ಸಭೆ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ ಅಧ್ಯಕ್ಷತೆಯಲ್ಲಿ ನಡೆಯಿತು. 50 ದಶಕದ ಸಂಭ್ರಮ ಕುರಿತು ಆಡಳಿತ ಮಂಡಳಿ ಸದಸ್ಯರ ಮುಂದೆ ರೂಪುರೇಷೆಗಳನ್ನು ಮುಂದಿಟ್ಟು ಸದಸ್ಯರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಸಂಘದ ಉಪಾಧ್ಯಕ್ಷ ಅಶೋಕ್ ಪಿ., ನಿರ್ದೇಶಕರಾದ ಉದಯ ಬಿ.ಕೆ., ಶೀಲಾವತಿ, ಡೀಕಯ್ಯ ಗೌಡ, ದಿನೇಶ್ ನಾÊಕ್, ಪ್ರಭಾಕರ ಗೌಡ, ಉದಯ ಭಟ್ ಕೆ., ಪ್ರಸಾದ್ ಎ., ಚಂದನ್ ಕುಮಾರ್ ಎ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ., ಇಂಜಿನಿಯರ್ ಕೇಶವ, ಸದಸ್ಯರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮಾಜಿ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಿಬ್ಬಂದಿ ರಕ್ಷಿತ್ ಪ್ರಾರ್ಥಿಸಿ, ನಿರ್ದೇಶಕರಾದ ಶಾರದಾ ಆರ್. ರೈ ಸ್ವಾಗತಿಸಿ, ನಾರಾಯಣ ಗೌಡ ವಂದಿಸಿ ನಿರೂಪಿಸಿದರು.

Related posts

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!