31.4 C
ಪುತ್ತೂರು, ಬೆಳ್ತಂಗಡಿ
October 26, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲಕೃಷ್ಣ ರೆಖ್ಯ ರವರಿಗೆ “ಯೋಗ ರತ್ನ” ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರುನಲ್ಲಿ ನಡೆದ ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಧ್ಯಾಪಕ ಬಾಲಕೃಷ್ಣ ರೆಖ್ಯ ರವರಿಗೆ “ಯೋಗ ರತ್ನ” ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು.

ಇವರು ರೆಖ್ಯ ನಿವಾಸಿಯಾಗಿದ್ದು, ರಾಷ್ಟ್ರೀಯ ಏಷ್ಯನ್ ಯೋಗ ಫೆಡರೇಶನ್ ನ ತೀರ್ಪುಗಾರರಾಗಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya
error: Content is protected !!