31.4 C
ಪುತ್ತೂರು, ಬೆಳ್ತಂಗಡಿ
October 26, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಅಂಬರೀಶ್ ಕಲ್ಲಗುಡ್ಡೆ ಅವರ ತಂದೆ ರಾಜಪ್ಪ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಅಂಬರೀಶ್ ಕಲ್ಲಗುಡ್ಡೆ ಅವರ
ತಂದೆ ರಾಜಪ್ಪ ( 75 ವ)
ಅಲ್ಪ ಕಾಲದ ಅನಾರೋಗ್ಯ
ಅ.26ರಂದು ನಿಧನರಾದರು.
ಮೃತರು ಪತ್ನಿ ಎರಡು ಗಂಡು ಮಕ್ಕಳು, ಒಬ್ಬಳು ಹೆಣ್ಣು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!