34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬರಾಜೆ ಪಾದೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಟ್ರಸ್ಟ್ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಶಿಬರಾಜೆ ಪಾದೆ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪಾದೆಯ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ಅ.19 ರಂದು ಮಂಡಳಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂಡಳಿಯ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಹರೀಶ್ ಕುಮಾರ್ ನೆಕ್ಕಾರಜೆ, ಕಾರ್ಯದರ್ಶಿಯಾಗಿ ಉಮೇಶ್ ನೀರಗಂಡಿ, ಕೋಶಾಧಿಕಾರಿಯಾಗಿ ಪ್ರವೀಣ್ ಗೌಡ ಬಟ್ಯಾಲ್, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ ಮರುವೆಲ್ ಹಾಗೂ ಜತೆ ಕಾರ್ಯದರ್ಶಿಯಾಗಿ ನಾರಾಯಣ ಗೌಡ ಬಟ್ಯಾಲ್ ಆಯ್ಕೆಯಾದರು.

ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಪದಾಧಿಕಾರಿಗಳು ಮಂಡಳಿಯ ಧಾರ್ಮಿಕ, ಭಜನಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ಸಂಘಟನೆಯ ಪ್ರಗತಿಗೆ ಶ್ರಮಿಸಲಿ ಎಂಬ ಆಶಯವನ್ನು ಸದಸ್ಯರು ವ್ಯಕ್ತಪಡಿಸಿದರು.

Related posts

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಸೆ.28- ಅ.4: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya
error: Content is protected !!