34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಅಧ್ಯಕ್ಷರಾಗಿ ಜೆಸಿ ಅಕ್ಷತ್ ರೈ ಹಾಗೂ ಕಾರ್ಯದರ್ಶಿಯಾಗಿ ಜೆಸಿ ಪುಜ್ವಲ್ ಲೋಬೊ ಆಯ್ಕೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾದ 2027ನೇ ಸಾಲಿನ ಅಧ್ಯಕ್ಷರಾಗಿ ಜೆಸಿ ಅಕ್ಷತ್ ರೈ ಹಾಗೂ ಕಾರ್ಯದರ್ಶಿಯಾಗಿ ಜೆಸಿ ಪುಜ್ವಲ್ ಲೋಬೊ ಆಯ್ಕೆಯಾಗಿದ್ದಾರೆ.

ಸಂಘಟನೆಯ ಚುನಾವಣಾ ನೀತಿ-ನಿಯಮಗಳನ್ವಯ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಗಳಾಗಿ ಘಟಕದ ನಿಕಟಪೂರ್ವಾಧ್ಯಕ್ಷೆ ಎಚ್‌ಜಿಎಫ್ ಡಾ. ಶೋಭಾ ಪಿ.ಜೆ., ಪೂರ್ವಾಧ್ಯಕ್ಷರಾದ ಜೆಎಫ್‌ಎಂ ಶ್ರೀಧರ್ ರಾವ್, ಜೆಸಿಐ ಸೆನೆಟರ್ ಜಿತೇಶ್ ಪಿರೇರಾ ಹಾಗೂ ಜೆಸಿ ಸಂತೋಷ್ ಜೈನ್ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕದ 2026ನೇ ಸಾಲಿನ ಅಧ್ಯಕ್ಷ ಜೆಸಿ ರಿತೇಶ್ ಸ್ಟೈಲ್ಲಾ, ಕಾರ್ಯದರ್ಶಿ ಜೆಎಫ್‌ಎಂ ಜೋಯಲ್ ಪಿರೇರಾ, ಮಾರ್ಗದರ್ಶಕ ಎಚ್‌ಜಿಎಫ್ ಜೋಸೆಫ್ ಪಿರೇರಾ, ಜೆಸಿ ಯೋಗೀಶ್ ಎಸ್.ಪಿ., ಜೆಸಿ ಧನುಷ್ ಹಾಗೂ ಘಟಕದ ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!