34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ; ಧರ್ಮಸ್ಥಳ ಯೋಜನೆಯ ನಿವೃತ್ತ ಅಧಿಕಾರಿಗಳಿಂದ ಅಭಿನಂದನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಪ್ರಯುಕ್ತ ಧರ್ಮಸ್ಥಳ ಯೋಜನೆಯ ನಿವೃತ್ತ ಅಧಿಕಾರಿಗಳಿಂದ ಎಲ್ಲಾ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸಿ ಶುಭಾಶಯ ಕೊರಲಾಗಿತ್ತು.

ಈ ವೇಳೆ ಹಿರಿಯ ಅಧಿಕಾರಿಗಳಾದ ಜಯಂತ ಶೆಟ್ಟಿ, ಜಯರಾಮ ನೆಲ್ಲಿತ್ತಾಯ, ಬೂದಪ್ಪ, ಶ್ರೀಹರಿ, ಚಂದ್ರಶೇಖರ ಮುಂಡಾಜೆ, ಗೋಪಾಲ ನಿಡ್ಲೆ, ಗಣೇಶ ಭಟ್, ಚಂದ್ರಶೇಖರ ನಿಡ್ಲೆ, ವಿಶ್ವನಾಥ , ಸೀತಾರಾಮ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!