31.4 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರವು ಸಂಘದ ಅಟಲ್ ಜೀ ಸಭಾಭವನದಲ್ಲಿ ಅ.26ರಂದು ನಡೆಯಿತು.

ಕಾರ್ಯಕ್ರಮವನ್ನು ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪ್ರೀತಮ್ ಡಿ. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಅಧಿಕಾರಿಗಳು, ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ , ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ, ಶೀನ, ಧನಲಕ್ಷ್ಮೀ ಜನರ್ದನ್, ಪ್ರಭಾಕರ ಗೌಡ ಬೊಳ್ಳ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್, ಹಾಗೂ ಸದಸ್ಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya
error: Content is protected !!