34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಬೈರಾಪುರ ರಸ್ತೆ ಅಭಿವೃದ್ಧಿಪಡಿಸಿ ಹಕ್ಕೊತ್ತಾಯ ಸಮಾವೇಶದ ಕರಪತ್ರ ಬಿಡುಗಡೆ

ಶಿಶಿಲ ಬೈರಾಪುರ ರಸ್ತೆ ಅಭಿವೃದ್ಧಿಪಡಿಸಿ ಹಕ್ಕೊತ್ತಾಯ ಸಮಾವೇಶದ ಕರಪತ್ರ ಬಿಡುಗಡೆ ಕಾರ್ಯಕ್ರಮ ಅ.26ರಂದು ಅರಸಿನಮಕ್ಕಿ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಮನ್ಕರ್ ರವರು ಕರಪತ್ರ ಬಿಡುಗಡೆಗೊಳಿಸಿ ಹಕ್ಕೊತ್ತಾಯ ಸಮಾವೇಶ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ ಯವರು ಸಭೆಯಲ್ಲಿ ಭಾಗವಹಿಸಿ ಈ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ ಹಾಗೂ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

Related posts

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಮಿತ್ತಬಾಗಿಲು: ಶ್ರೀಮತಿ ನೀಲಮ್ಮ ನಿಧನ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya
error: Content is protected !!