ಧರ್ಮಸ್ಥಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವಾರ್ಷಿಕೋತ್ಸವದ ಶುಭ ಕೋರಿದರು.
ಈ ವೇಳೆ ಸಂಘದ ಕರ್ನಾಟಕ ಪ್ರಾಂತ ಸಹ ಕಾರ್ಯವಾಹಕ ಪ್ರಕಾಶ್ ಜೊತೆಗಿದ್ದರು.













