33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ 15 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಶಾಲೆಯ ಅಟೆಂಡರ್ ಸಂತೋಷ್ ದೀಪ ಪ್ರಜ್ವಲನೆ ಮಾಡಿ ಬಳಿಕ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಈ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ಸನ್ಮಾನವನ್ನು ಮಾಡಲಾಯಿತು. ಸಹ ಶಿಕ್ಷಕಿ ರಮಾ ರಾಜೇಶ್ ರವರು ವಾಲ್ಮೀಕಿ ಅವರ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು .

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya
error: Content is protected !!