24.5 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59 ನೇ ಪಟ್ಟಾಭಿಷೇಕ ವರ್ಧಂತಿ : ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೌರವಾರ್ಪಣೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59 ನೇ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಪ್ರಯುಕ್ತ ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೌರವಿಸಲಾಯಿತು.

ಈ ವೇಳೆ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ಕಾರ್ಯದರ್ಶಿ ರೊ. ಡಾ ರಾಘವೇಂದ್ರ ಪಿದಮಲೆ, ರೊ. ಯಶವಂತ ಪಟವರ್ಧನ್, ರೊ ಉಮಾ ರಾವ್, ರೊ. ಸೋಮಶೇಖರ ಶೆಟ್ಟಿ, ರೊ ಪ್ರಕಾಶ ಪ್ರಭು, ರೊ ಡಾ ದಯಾಕರ್ ಎಂ.ಎಂ. ,ರೊ. ವಿವೇಕ್ ಆರಿಗ, ರೊ. ಡಾ ಪ್ರದೀಪ್ , ರೊ. ಪೂರನ್ ವರ್ಮಾ, ರೋ. ಸೋನಿಯಾ ವರ್ಮಾ, ರೊ. ಡಾ ಸಾತ್ವಿಕ್ ಜೈನ್, ರೊ. ಪ್ರತಾಪಸಿಂಹ ನಾಯಕ್, ರೊ. ಸಂದೇಶ ರಾವ್, ರೊ. ವಿದ್ಯಾಕುಮಾರ ಕಾಂಚೋಡು, ರೊ. ರತ್ನವರ್ಮ ಜೈನ್, ರೊ ಡಾ ಜಯಕುಮಾರ ಶೆಟ್ಟಿ , ಆನ್ ರಕ್ಷಾ ಪೂರನ್ ವರ್ಮ ,ಹಾಗೂ ಆನ್ ನಿಯತಿ ಜೈನ್ ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!