33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ: ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಕ್ಷರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೆ.ಪಿ.ಎಸ್. ಪ್ರೌಢಶಾಲೆ ಪುಂಜಾಲಕಟ್ಟೆಯಲ್ಲಿ ಅ. 23 ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 10ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಕ್ಷರ್ ಹಳೆಮನೆ ಅವರು “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಅತ್ಯುತ್ತಮ ವಿಚಾರ ಮಂಡನೆ ಮಾಡಿ ಈ ಸಾಧನೆ ಮಾಡಿದ್ದಾರೆ. ಸಾಧಕ ವಿದ್ಯಾರ್ಥಿಗೆ ಶಾಲೆಯ ವಿಜ್ಞಾನ ಶಿಕ್ಷಕಿ ಧನ್ಯವತಿ ಕೆ. ಮಾರ್ಗದರ್ಶನ ನೀಡಿದ್ದರು.

Related posts

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya
error: Content is protected !!