33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಅರುವ ನಮ ಮಾತೆರ್ಲ ಒಂಜೇ ಕಲಾತಂಡದ ನೂತನ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ : ನಮ ಮಾತೆರ್ಲ ಒಂಜೇ ಕಲಾತಂಡ, ಅರುವ-ಅಳದಂಗಡಿ ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ವಿಠಲ ಸುವರ್ಣ ಪಿಲ್ಯ, ಪ್ರಧಾನ ಕಾರ್ಯದರ್ಶಿ ಗಂಗಾಧರ ಮಡಿವಾಳ ಕಂಬಳದಡ್ಡ, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಾಪಿನಡ್ಕ, ಕೋಶಾಧಿಕಾರಿ ಗಂಗಾಧರ ಅಂಚನ್ ಸುಲ್ಕೇರಿಮೊಗ್ರು, ಉಪಾಧ್ಯಕ್ಷರಾಗಿ ಗಿರೀಶ್ ಕುಲಾಲ್ ನಾವರ, ಸದಾನಂದ ಪೂಜಾರಿ ನಡೀಮಾರ್ ನಾವರ, ಸಂಚಾಲಕರಾಗಿ ಜನಾರ್ದನ ಕೊಡಂಗೆ, ನವೀನ್ ಪಾದಮಾರಡ್ಡ ನಾವರ ಇವರು ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಸ್ಯಾಕ್ಸೋಫೋನ್ ಕಾರ್ಯಕ್ರಮ: ನಾಲ್ಕನೆ ಬಾರಿಗೆ ಪ್ರಕಾಶ ದೇವಾಡಿಗ ಅಮೆರಿಕಕ್ಕೆ

Suddi Udaya
error: Content is protected !!