31.8 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಆರ್ ಅಂತಿಮ ಪಟ್ಟಿ ಪ್ರಕಟ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 2,22,254 ಮತದಾರರು

ಬೆಳ್ತಂಗಡಿ: ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)2026 ಪ್ರಕ್ರಿಯೆ ಪೂರ್ಣಗೊಂಡಿದೆ. ಇದರನ್ವಯ ಬೆಳ್ತಂಗಡಿ ತಾಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಕಟಗೊಂಡಿರುವ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 2,22,254 ಮತದಾರರಿದ್ದಾರೆ. ಇದರಲ್ಲಿ ಪುರುಷರು 1,10,338 ಮತದಾರರು, ಮಹಿಳೆಯರು 1,11,916 ಮತದಾರರು ಇದ್ದಾರೆ.

ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನು ಮುಂದೆ ಕೂಡ ಅರ್ಹ ನಾಗರಿಕರು ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!