33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಕೇಸ್ ಮರು ತನಿಖೆ: 2012ರಿಂದ ತನಿಖೆ ನಡೆಸಿದ್ದ 15ಕ್ಕೂ ಅಧಿಕ ಪೊಲೀಸರಿಗೆ ಎಸ್ಐಟಿ ನೋಟಿಸ್!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಕರಣದ ಹಿಂದಿನ ತನಿಖೆ ನಡೆಸಿದ್ದ ಪೊಲೀಸ್, ಸಿಐಡಿ ಹಾಗೂ ಸಿಬಿಐಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೋಟಿಸ್ ಜಾರಿಗೊಳಿಸಿದೆ. ಈವರೆಗೆ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರಂಭಗೊಂಡಿದ್ದ ತನಿಖೆಯಿಂದ ಹಿಡಿದು, ಬಳಿಕ ಸಿಐಡಿ ಮತ್ತು ಸಿಬಿಐ ನಡೆಸಿದ ತನಿಖೆಗಳವರೆಗೆ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಎಸ್ಐಟಿ ಮುಂದಾಗಿದೆ.

Related posts

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!