30.1 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.29: ಉಜಿರೆ ಹಾಗೂ ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ

11ಕೆವಿ ಕೊಲ್ಲಿ, ಬಂಗಾಡಿ, ಉಜಿರೆ, ಬೆಳಾಲು ಫೀಡರುಗಳಲ್ಲಿ ಹಾಗೂ ಚರ್ಚ್‌ ರೋಡ್, ಹುಣ್ಸೆಕಟ್ಟೆ, ಕಲ್ಲಗುಡ್ಡೆ, ಸಂತೆಕಟ್ಟೆ, ಬೆಳ್ತಂಗಡಿ ಬಸ್ಸು ನಿಲ್ದಾಣ, ಲಾಯಿಲ, ಪಡ್ಲಾಡಿ ಪರಿಸರದಲ್ಲಿ ಅ.29ರಂದು ಬೆಳಿಗ್ಗೆ ಗಂಟೆ:10:00ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ

Suddi Udaya
error: Content is protected !!