30.1 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟ, ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ : ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉರುವಾಲು: ಸೇಕ್ರೆಡ್ ಹಾರ್ಟ್ ಶಾಲೆ ಮಡಂತ್ಯಾರು ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡೆಯಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಥಾನಗಳಲ್ಲಿ ವಿಜೇತರಾಗಿರುತ್ತಾರೆ.

ಮುಹಮ್ಮದ್ ಶಮ್ಮಾಸ್ 8ನೇ ತರಗತಿ 80 ಮೀ ಹರ್ಡಲ್ಸ್ ಹಾಗೂ ಪವೀಕ್ಷ ರೈ 10 ನೇ ತರಗತಿ ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಅ. 27 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಧೆಯಲ್ಲಿ ಭಾಗವಹಿಸಿ, 4ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya
error: Content is protected !!