31.9 C
ಪುತ್ತೂರು, ಬೆಳ್ತಂಗಡಿ
October 28, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿಯಾಗಿ ದಯಾವತಿ ಎಂ. ನೇಮಕ : ಭವಾನಿಶಂಕರ್ ಎನ್ ಮೂಡಬಿದಿರೆಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಅವರು ಮೂಡುಬಿದಿರೆ ತಾಲೂಕು ಪಂಚಾಯತ್ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ದಯಾವತಿ ಎಂ. ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

Related posts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya
error: Content is protected !!