31.9 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇರೊಳ್ದಪಲ್ಕೆ ಅಂಗನವಾಡಿ ಆವರಣದಲ್ಲಿದ್ದ ವಿದ್ಯುತ್ ಕಂಬ ತೆರವು : ಮನವಿಗೆ ತುರ್ತು ಸ್ಪಂದನೆ

ನಡ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ 1 ಗ್ರಾಮದ ನೇರೊಳ್ದಪಲ್ಕೆ ಅಂಗನವಾಡಿ ಆವರಣದ ಮಧ್ಯ ಭಾಗದಿಂದ ಹಾದುಹೋಗುತ್ತಿದ್ದ ವಿದ್ಯುತ್ ಕಂಬ & ತಂತಿಯನ್ನು ತೆರವು ಗೊಳಿಸುವಂತೆ ನಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ವಿ.ಜಿ ಯವರು ಮೆಸ್ಕಾಂ ಅಧ್ಯಕ್ಷ ಕೆ., ಹರೀಶ್ ಕುಮಾರ್ ರವರಿಗೆ ಮತ್ತು ನಡ ಗ್ರಾಮ ಪಂಚಾಯತ್ ಗೆ ಮನವಿ ಯನ್ನು ಸಲ್ಲಿಸಿದ್ದರು.

ಈ ಮನವಿಗೆ ತುರ್ತಾಗಿ ಸ್ಪಂದಿಸಿದ ಸಂಬಂಧಪಟ್ಟ ಇಲಾಖೆಯವರು ಅಂಗನವಾಡಿ ಮಕ್ಕಳಿಗೆ ತೊಂದರೆಯಾಗದಂತೆ ವಿದ್ಯುತ್ ಕಂಬವನ್ನು ತೆರವುಗೊಳಿಸಿರುತ್ತಾರೆ.

ತುರ್ತು ಸ್ಪಂದನೆಗೆ ಸಹಕರಿಸಿದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ , ಬೆಳ್ತಂಗಡಿ ಮೆಸ್ಕಾಂ ಇಲಾಖೆ, ಹಾಗೂ ನಡ ಗ್ರಾಮ ಪಂಚಾಯತ್ ಆಡಳಿತ ವರ್ಗಕ್ಕೆ ಪ್ರವೀಣ್ ವಿ.ಜಿ ರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!