30.8 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆ; ವೇಣೂರಿನ ವಿದುಷಿ ಡಾ. ವೀಕ್ಷಿತಾ ಡಿ. ಉತ್ತೀರ್ಣ

ವೇಣೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2026ರ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಿದುಷಿ ಡಾ. ವೀಕ್ಷಿತಾ ಡಿ. ಅವರು ಉತ್ತೀರ್ಣರಾಗಿದ್ದಾರೆ. ಇವರು ಭರತನಾಟ್ಯ ತರಬೇತಿಯನ್ನು ವಿದುಷಿ ಸ್ವಾತಿ ಜಯರಾಮ್ ಹಾಗೂ ವಿದುಷಿ ಪೃಥ್ವಿ ಸತೀಶ್‌ರವರಿಂದ ತರಬೇತಿ ಪಡೆದಿರುತ್ತಾರೆ.

ಡಾ. ವೀಕ್ಷಿತಾ ಡಿ. ಅವರು ವೇಣೂರಿನ ಬೀಡಿ ಕಾಂಟ್ರಾಕ್ಟರ್ ದೇಜಪ್ಪ ಪೂಜಾರಿ ಮತ್ತು ಶ್ರೀಮತಿ ವಿದ್ಯಾವತಿ ದಂಪತಿಯ ಪುತ್ರಿ.
ಪ್ರಸ್ತುತ ಇವರು ಗೋಳಿಯಂಗಡಿಯ ಸ್ವಸ್ತಿಕ್ ಕ್ಲಿನಿಕ್‌ನಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!