30.8 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಡಂತ್ಯಾರು: ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2026ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ಎಲ್ಲಾ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರಿಗೆ ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ತರಬೇತಿ ನೀಡಿದ್ದಾರೆ. 2026ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಹಾಜರಾದ 8 ವಿದ್ಯಾರ್ಥಿನಿಯರಲ್ಲಿ 6 ಜನ 90% ಗಿಂತ ಅಧಿಕ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಮನಸ್ವಿನಿ 96%, ವೈಷ್ಣವಿ 95.75%, ದ್ವಿತಿ 93.75%, ಆರಾಧ್ಯ 93.5%, ಅಮೂಲ್ಯ 90%,
ಶ್ರೀಮಾ 90%, ಯಶ್ವಿ 86%, ಕ್ಷಮ್ಯಾ 84%, ಎಲ್ಲಾ ಮಕ್ಕಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿಕಾರರ ದಿನಾಚರಣೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!