27.3 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿನಿಧನವರದಿ

ನಾಲ್ಕೂರು: ಅನಾರೋಗ್ಯದಿಂದ ಹರಿಯಪ್ಪ ಪೂಜಾರಿ ನಿಧನ

ಬಳಂಜ: ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಬಗ್ಯೋಟ್ಟು ಮನೆಯ ಕೃಷಿಕ ಹರಿಯಪ್ಪ ಪೂಜಾರಿ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ. 29ರಂದು ಬೆಳಿಗ್ಗಿನ ಜಾವ ನಿಧನರಾದರು.

ಮೃತರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದರು. ಪತ್ನಿ, ಒರ್ವ ಪುತ್ರ ರಕ್ಷಿತ್ ಪೂಜಾರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಸಾಹಿತ್ಯ ಸಂಭ್ರಮ”

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya
error: Content is protected !!