30.8 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.1-14: ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಉಜಿರೆ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ನ.1 ರಿಂದ ನ.14 ರವರೆಗೆ ಗೃಹೋಪಯೋಗಿ ವಸ್ತುಗಳ ದೀಪಾವಳಿ ಪ್ರಕಾಶೋತ್ಸವ ನಡೆಯಲಿದೆ.

ವಿಶೇಷ ಆಫರ್ ಮಾರಾಟದಲ್ಲಿ ವಿವಿಧ ಕಂಪನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು ಹಾಗೂ ಫರ್ನಿಚರ್‌ಗಳಿಗೆ ವಿಶೇಷ ದರದಲ್ಲಿ ಖರೀದಿ ಅವಕಾಶ ಕಲ್ಪಿಸಲಾಗಿದೆ. ಎಲೆಕ್ಟ್ರಾನಿಕ್ಸ್ ನಲ್ಲಿ ಟೆಕ್ ಮ್ಯಾಜಿಕ್, ಹೋಂ ಅಪ್ಲಾಯನ್ಸ್ನಲ್ಲಿ ಸ್ಮಾರ್ಟ್ ಕಂಫರ್ಟ್, ಫರ್ನಿಚರ್‌ನಲ್ಲಿ ಫ್ರೆಶ್‌ಲುಕ್ ಸಹಿತ ನಾನಾ ವಸ್ತುಗಳು ಅತ್ಯಂತ ಕಡಿಮೆ ಬೆಲೆಯೊಂದಿಗೆ ಆಕರ್ಷಕ ಆಫರ್, ಉಡುಗೊರೆ, ವಿಸ್ತ್ರತ ವಾರಂಟಿಯೊಂದಿಗೆ ಸಿಗಲಿದೆ. ಆಕರ್ಷಕ ಎಕ್ಸ್ ಚೇಂಜ್ ಆಫರ್ ಇರಲಿದೆ.

ಗುರುವಾಯನಕೆರೆ-ಬೆಳ್ತಂಗಡಿ ರಸ್ತೆಯ ಅಭಯ ಆಸ್ಪತ್ರೆ ಬಳಿವಿರುವ ಎಸ್.ಎಸ್. ಕಂಫರ್ಟ್ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜು ಹತ್ತಿರದ ನಿಸರ್ಗ ಕಂಫಟ್‌ರ್ನಲ್ಲಿರುವ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ‍್ಸ್ ದೀಪಾವಳಿ ಪ್ರಕಾಶೋತ್ಸವದಲ್ಲಿ ನಿಮ್ಮ ವಸ್ತುಗಳನ್ನು ಖರೀದಿಸಿ. ಹಬ್ಬದ ಪ್ರಯುಕ್ತ ನ.8 ರಂದು ಭಾನುವಾರವು ಮಳಿಗೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya
error: Content is protected !!