27.3 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರಾದ ಲೋಕೇಶ್ವರಿ ವಿನಯಚಂದ್ರರವರಿಗೆ ಸನ್ಮಾನ

ಬೆಳ್ತಂಗಡಿ: ಕಳೆದ ನಾಲ್ಕು ದಶಕಗಳಿಂದ ಸತತವಾಗಿ ಕಡಿರುದ್ಯಾವರದ ಶ್ರೀ ವಿದ್ಯಾಸರಸ್ವತಿ ಮಹಿಳಾ ಮಂಡಲವನ್ನು ಅಧ್ಯಕ್ಷರಾಗಿ ಮುನ್ನಡೆಸಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ
ಲೋಕೇಶ್ವರಿ ವಿನಯಚಂದ್ರರವರನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಾಂತ್ವನ ಕೇಂದ್ರದ ಸಮಾಲೋಚಕರಾದ ಸೌಮ್ಯರವರಿಗೆ ಸೀಮಂತ ಶಾಸ್ತ್ರ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಉಮಾ ಆರ್ ರಾವ್, ಕಾರ್ಯದರ್ಶಿ ಶಾಂತಾ ಬಂಗೇರ, ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಗೌಡ, ಗೌರವಾಧ್ಯಕ್ಷೆ ಸವಿತಾ ಜೈದೇವ್, ಸದಸ್ಯರಾದ ಜಯಂತಿ ಪಿ, ನೇತ್ರಾ ಅಶೋಕ್, ವೀಣಾ ವಿ ಕುಮಾರ್, ಸುರೇಖಾ ಮಂಜುನಾಥ್, ಸಂಧ್ಯಾ ಹೆಬ್ಬಾರ್, ಹಾಗೂ ಸಾಂತ್ವಾನ ಕೇಂದ್ರ ದ ಸಿಬ್ಬಂದಿ ವರ್ಗ , ಮಹಿಳಾ ಗ್ರಾಹಕರ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!