26.2 C
ಪುತ್ತೂರು, ಬೆಳ್ತಂಗಡಿ
October 29, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಭರತನಾಟ್ಯ ಹಿರಿಯ ದರ್ಜೆ ಪರೀಕ್ಷೆ; ಉಜಿರೆಯ ನಿಶಾನ್ಯ ಎಚ್.ಪೂಜಾರಿ ಉನ್ನತ ಶ್ರೇಣಿ

ಉಜಿರೆ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2026ರ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಬಾಕ್ರೊಟ್ಟು ಮನೆ ನಿಶಾನ್ಯ ಎಚ್. ಪೂಜಾರಿ ಅವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ಭರತನಾಟ್ಯ ತರಬೇತಿಯನ್ನು ವಿದುಷಿ ಸ್ವಾತಿ ಜಯರಾಮ್ ಹಾಗೂ ವಿದುಷಿ ಪೃಥ್ವಿ ಸತೀಶ್‌ರವರಿಂದ ತರಬೇತಿ ಪಡೆದಿರುತ್ತಾರೆ. ನಿಶಾನ್ಯ ಎಚ್ ಪೂಜಾರಿ ಅವರು ಉಜಿರೆಯ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾದವಿ ದಂಪತಿಯ ಪುತ್ರಿ. ಉಜಿರೆ ಕಾಶಿಬೆಟ್ಟು ಪ್ರಗತಿನಗರ ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

Related posts

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya
error: Content is protected !!