30.8 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ತಾಯಿ ಕುಸುಮಾವತಿ ಬಗ್ಗೆ ಯಾವುದೇ ಅನುಮಾನವಿಲ್ಲ: ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ

ಮಂಗಳೂರು: ಧರ್ಮಸ್ಥಳ ಗ್ರಾಮದ ಕುಸುಮಾವತಿ ಮತ್ತು ಸೌಜನ್ಯ ಅವರ ಸಂಬಂಧದ ಕುರಿತು ಅನುಮಾನವಿದೆ ಎಂದು ಧರ್ಮಸ್ಥಳ ಗ್ರಾಮದ ಕಿಶೋರ್ ಎಂಬವರು ಎಸ್‌ಐಟಿಗೆ ಮನವಿ ಮಾಡಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ ನಮಗೆ ಯಾವುದೇ ಅನುಮಾನಗಳಿಲ್ಲ. ಈ ಬಗ್ಗೆ, ನಾವು ನಮ್ಮ ತನಿಖೆಯ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ. ಪ್ರಕರಣಕ್ಕೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ತನಿಖೆ ನಡೆಸುವುದಿಲ್ಲ ಎಂದು ಮಾಧ್ಯಮಗಳಿಗೆ ಅವರು ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅಂತಹ ಯಾವುದೇ ಕೇಸ್ ಗಳಿದ್ದರೆ ಸ್ಥಳೀಯ ಪೊಲೀಸರು ಅದರ ಬಗ್ಗೆ ಗಮನಿಸಬಹುದು ಎಂದು ಸ್ಪಷ್ಟನೆಯಲ್ಲಿ ಸುಧೀರ್ ರೆಡ್ಡಿ ಉಲ್ಲೇಖಿಸಿದ್ದಾರೆ.

Related posts

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya
error: Content is protected !!