32.3 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳ ಸ್ಟೇಡಿಯಂ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಾದ ಲಿಶಾನ್ 10ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಹರ್ಷಿತ್ 10ನೇ ತರಗತಿ 3000ಸಾವಿರ ಮೀ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಮಕ್ಕಳಿಗೆ ಹಾಗೂ ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀಯುತ ಸುಭಾಷ್ ಚಂದ್ರ ಪೂಜಾರಿ ಇವರಿಗೂ ಹಾಗೂ ತಂಡದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿಯಾದ ಶ್ರೀಮತಿ ಲೀನಾ ಸೆರವೋ ಇವರೆಲ್ಲರಿಗೂ ಮುಖ್ಯ ಶಿಕ್ಷಕರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು

Related posts

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya
error: Content is protected !!